ಮಂಗಳೂರು ವಿಶ್ವವಿದ್ಯಾನಿಲಯವು 2020-21 ನೇ ಸಾಲಿಗೆ ಗ್ರಂಥಾಲಯ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ
Published by: Basavaraj Halli | Date:7 ಫೆಬ್ರುವರಿ 2020
ಮಂಗಳೂರು ವಿಶ್ವವಿದ್ಯಾನಿಲಯವು 2020-21 ನೇ ಸಾಲಿಗೆ ತಾತ್ಕಾಲಿಕ ನೆಲೆಯಲ್ಲಿ ಒಟ್ಟು 05 ಗ್ರಂಥಾಲಯ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ/ಡಿಪ್ಲೊಮಾ ಹೊಂದಿರುವ ಆಸಕ್ತ ಅಭ್ಯರ್ಥಿಗಳು ದಿನಾಂಕ 11 ಫಬ್ರವರಿ 2020 ರಂದು ಮಧ್ಯಾಹ್ನ 03:00 ಗಂಟೆಗೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್ "ಮಂಗಳಗಂಗೋತ್ರಿ" ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಸ್ನಾತಕೋತ್ತರ ಪದವೀಧರರಿಗೆ ರೂಪಾಯಿ 15000/- ಹಾಗೂ ಪದವೀಧರ/ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ರೂಪಾಯಿ 12000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಚಳಿಗೆ ನೀಡಿರುವ ವಿಶ್ವವಿದ್ಯಾಲಯ ಪ್ರಕಟಿಸಿರುವ ಪ್ರಕಟಣೆಯನ್ನು ಓದಿಕೊಳ್ಳಬಹುದಾಗಿದೆ.

No. of posts: 5
Comments