ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 425 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Rukmini Krushna Ganiger
26 ಜುಲೈ 2021
Others
Central
Job Overview
- No. of posts
- 425
- Start Date
- 23 ಜುಲೈ 2021
- End Date
- 10 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅರ್ಹ ಅಭ್ಯರ್ಥಿಗಳನ್ನು ಆನ್‌ಲೈನ್ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ 8ನೇ ತರಗತಿ, SSLC ಹಾಗೂ ITI ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee:
- ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ರೂಪಾಯಿ 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, PwD, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇರುತ್ತದೆ.
Age Limit:
01 / ಆಗಸ್ಟ್ /2021 ರ ಅನ್ವಯ
- ಕನಿಷ್ಟ 14 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
- ಕನಿಷ್ಟ 14 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.