ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:22 ಡಿಸೆಂಬರ್ 2023
ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ನೌಕಾಪಡೆಯ ಭಾರತದ ಪ್ರಮುಖ ರಕ್ಷಣಾ ಸಾರ್ವಜನಿಕ ವಲಯಗಳಲ್ಲಿ ಒಂದಾಗಿರುವ ಹಾಗೂ "ಶಿಪ್ ಬಿಲ್ಡರ್ ಟು ದಿ ನೇಷನ್" ಎಂದು ಸೂಕ್ತವಾಗಿ ಕರೆಯಲ್ಪಡುವ ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 200 ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್‌ಲೈನ್ ಮೂಲಕ ಆಯೇಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11/01/ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 200
1. Diploma Apprentice : 30
2. Graduate Apprentice : 170
No. of posts: 200
Comments