ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 1388 ನಾನ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
- ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-06-2021.
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ: 04-07-2021.
Job Overview
- No. of posts
- 1388
- Start Date
- 11 ಜೂನ್ 2021
- End Date
- 4 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- india, KA,
Selection Procedure:
- ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ 8ನೇ ತರಗತಿ, ಎಸ್‌ಎಸ್‌ಸಿ, ಎನ್‌ಟಿಸಿ, ಎನ್‌ಎಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee:
- ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಕನಿಷ್ಟ 18 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
SSLC
Comments