ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ನೌಕಾಪಡೆಯ ಭಾರತದ ಪ್ರಮುಖ ರಕ್ಷಣಾ ಸಾರ್ವಜನಿಕ ವಲಯಗಳಲ್ಲಿ ಒಂದಾಗಿರುವ ಹಾಗೂ "ಶಿಪ್ ಬಿಲ್ಡರ್ ಟು ದಿ ನೇಷನ್" ಎಂದು ಸೂಕ್ತವಾಗಿ ಕರೆಯಲ್ಪಡುವ ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 234 ಚಿಪ್ಪೆರ್ ಗ್ರೈಂಡರ್, ಕಂಪೋಸಿಟ್ ವೆಲ್ಡ್ರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಗ್ಯಾಸ್ ಕಟರ್, ಮೆಕ್ಯಾನಿಸ್ಟ್ , Jr. ಹಿಂದಿ ಟ್ರಾನ್ಸ್ಲೇಟರ್, ಫೈರ್ ಫಿಗ್ಟ್ರ್ಸ್ ಮತ್ತು ಲೈಸೆನ್ಸ್ ಟು ಆಕ್ಟ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 234
- Start Date
- 29 ನವೆಂಬರ್ 2024
- End Date
- 16 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವ್ಯಾಪಾರ/ಕೌಶಲ್ಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 16 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
- ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ರೂಪಾಯಿ 354/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, PwD, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ಹಾಗು ಗರಿಷ್ಠ ವಯಸ್ಸಿನ ಮಿತಿ 38 ವರ್ಷಗಳು ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.