Loading..!

ಭಾರತ ಸರ್ಕಾರದ ಅಧೀನದಲ್ಲಿರುವ ಮಜಾಗನ್ ಡಾಕ್ ಹಡಗು ನಿರ್ಮಾಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಒಟ್ಟು 445 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:19 ಆಗಸ್ಟ್ 2019
not found
ಮಜಾಗನ್ ಡಾಕ್ ಶಿಪ್‌ಬಿಲ್ಡರ್ಸ್ ಲಿಮಿಟೆಡ್ (ಎಂಡಿಎಲ್) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳು 1980 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಕೆ ದಿನಾಂಕ ಆಗಸ್ಟ್ 14 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 05, 2019 ರವರೆಗೆ ಮುಂದುವರಿಯುತ್ತದೆ.

ಪ್ರಮುಖ ದಿನಾಂಕಗಳು :
MDL’S ONLINE ಅರ್ಜಿ ಪ್ರಕ್ರಿಯೆಯ ಪ್ರಾರಂಭ ದಿನಾಂಕ - 14 ಆಗಸ್ಟ್ 2019
MDL’S ONLINE ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ - 05 ಸೆಪ್ಟೆಂಬರ್ 2019
MDL ವೆಬ್‌ಸೈಟ್‌ನಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯ ಪ್ರದರ್ಶನ: 13-09-2019
ಅನರ್ಹತೆಗೆ ಸಂಬಂಧಿಸಿದ ಪ್ರಾತಿನಿಧ್ಯದ ಕೊನೆಯ ದಿನಾಂಕ: 18-09-2019
ಆನ್‌ಲೈನ್ ಪರೀಕ್ಷೆಯ ಪ್ರಕಟಣೆಗೆ ತಾತ್ಕಾಲಿಕ ದಿನಾಂಕ: 23-09-2019
No. of posts:  1980
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments