ಭಾರತ ಸರ್ಕಾರದ ಅಧೀನದಲ್ಲಿರುವ ಮಜಾಗನ್ ಡಾಕ್ ಹಡಗು ನಿರ್ಮಾಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಒಟ್ಟು 445 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

|
ಭಾರತ ಸರ್ಕಾರದ ಅಧೀನದಲ್ಲಿರುವ ಮಜಾಗನ್ ಡಾಕ್ ಹಡಗು ನಿರ್ಮಾಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಒಟ್ಟು 445 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಮಜಾಗನ್ ಡಾಕ್ ಶಿಪ್‌ಬಿಲ್ಡರ್ಸ್ ಲಿಮಿಟೆಡ್ (ಎಂಡಿಎಲ್) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳು 1980 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಕೆ ದಿನಾಂಕ ಆಗಸ್ಟ್ 14 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 05, 2019 ರವರೆಗೆ ಮುಂದುವರಿಯುತ್ತದೆ. ಪ್ರಮುಖ ದಿನಾಂಕಗಳು : MDL’S ONLINE ಅರ್ಜಿ ಪ್ರಕ್ರಿಯೆಯ ಪ್ರಾರಂಭ ದಿನಾಂಕ - 14 ಆಗಸ್ಟ್ 2019 MDL’S ONLINE ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ - 05 ಸೆಪ್ಟೆಂಬರ್ 2019 MDL ವೆಬ್‌ಸೈಟ್‌ನಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯ ಪ್ರದರ್ಶನ: 13-09-2019 ಅನರ್ಹತೆಗೆ ಸಂಬಂಧಿಸಿದ ಪ್ರಾತಿನಿಧ್ಯದ ಕೊನೆಯ ದಿನಾಂಕ: 18-09-2019 ಆನ್‌ಲೈನ್ ಪರೀಕ್ಷೆಯ ಪ್ರಕಟಣೆಗೆ ತಾತ್ಕಾಲಿಕ ದಿನಾಂಕ: 23-09-2019
Job Overview
No. of posts
1980
Start Date
16 ಆಗಸ್ಟ್ 2019
End Date
5 ಸೆಪ್ಟೆಂಬರ್ 2019
Employment Type
FULL_TIME
Organization
KPSC Vaani (Website)
Location
KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಟ್ರೇಡ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುವದು
Qualification:
ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಈ ಕುರಿತು ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಬಹುದು
Fee:
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : ರೂ 100/-
SC ST PWD ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 38 ವರ್ಷಗಳು
ನಿಯಮಗಳ ಪ್ರಕಾರ ವಯೋಸಡಿಲಿಕೆ ಅನ್ವಯಿಸುತ್ತದೆ(ಈ ಕುರಿತ ಮಾಹಿತಿಗೆ ಅಧಿಸೂಚನೆ ಗಮನಿಸಿ)
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.