Loading..!

ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:13 ಜನವರಿ 2023
not found

ಭಾರತದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಕಂಪನಿಯಾಗಿರುವ ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 23/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 295 
ಜೂನಿಯರ್ ಓವರ್ ಮನ್ - 82 
ಮೈನಿಂಗ್ ಸಿರ್ದಾರ್ - 145 
ಸರ್ವೇಯರ್ - 68 

No. of posts:  295

Comments