ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
13 ಜನವರಿ 2023 Others
Tags: Diploma PUC SSLC

ಭಾರತದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಕಂಪನಿಯಾಗಿರುವ ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 23/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 295 
ಜೂನಿಯರ್ ಓವರ್ ಮನ್ - 82 
ಮೈನಿಂಗ್ ಸಿರ್ದಾರ್ - 145 
ಸರ್ವೇಯರ್ - 68 

Job Overview
No. of posts
295
Start Date
13 ಜನವರಿ 2023
End Date
23 ಜನವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ನಡೆಸುವದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC /PUC /ಡಿಪ್ಲೊಮಾ ಇನ್ ಮೈನಿಂಗ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 
ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 23/01/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ 
SC / ST ಅಭ್ಯರ್ಥಿಗಳಿಗೆ 5 ವರ್ಷಗಳ ಹಾಗೂ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

To Download Official Notification
Related Tags: Diploma PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.