ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
19 ಮೇ 2025 Others State Important
Tags: Degree

ಭಾರತದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಕಂಪನಿಯಾಗಿರುವ ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 05/06/2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 
Revenue Inspector : 5
Amin : 5

ವಿದ್ಯಾರ್ಹತೆ : ನೇಮಕಾತಿ ನಿಯಮಾನುಸಾರವಾಗಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ : 
ಕನಿಷ್ಠ : 18 ವರ್ಷ 
ಗರಿಷ್ಠ : 65 ವರ್ಷ 

ಮಾಸಿಕ ವೇತನ : 
Revenue Inspector : Rs.20000/-
Amin : Rs.15000/- ವರ್ಷ 

ಆಯ್ಕೆ : ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : 
- ಮೊದಲನೆಯದಾಗಿ MCL ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ - ನೇಮಕಾತಿ ಲಿಂಕ್ ಕೆಳಗೆ ನೀಡಲಾಗಿದೆ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು. 

ಅರ್ಜಿ ಸಲ್ಲಿಸುವ ವಿಳಾಸ : 
Office of General Manager, Subhadra Area, Near Biju Maidan, Po./Dist.-Angul, Odisha-759122 

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-05-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-ಜೂನ್-2025

Job Overview
End Date
5 ಜೂನ್ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.