ಬಾಗಲಕೋಟೆ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
31 ಆಗಸ್ಟ್ 2021 Others
Tags: Degree PG
- ಬಾಗಲಕೋಟೆ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಮೇಘಾ ಸರ್ವಿಸಸ್ ಪ್ರೈವೇಟ್ ಲಿ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ 09 ಆಡಳಿತ ಸಹಾಯಕ ಹಾಗೂ 01 ತಾಲ್ಲೂಕು ಆಯ್ ಇ ಸಿ (IEC) ಸಂಯೋಜಕ ಅರ್ಜಿಗಳನ್ನು ಜಿಲ್ಲಾ ಪಂಚಾಯತ್ ಕಾರ್ಯಾಲಯ ಬಾಗಲಕೋಟೆಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಶ್ರೀ ಅಜಯ್ ಸೂಳಿಕೇರಿ ಸಂಯೋಜಕರು (9611489293) ಇವರಿಗೆ ದಿನಾಂಕ :15/09/2021 ರ ಸಾಯಂಕಾಲ : 05-30 ರೊಳಗೆ ಸಲ್ಲಿಸತಕ್ಕದ್ದು.
Job Overview
No. of posts
10
Start Date
31 ಆಗಸ್ಟ್ 2021
End Date
15 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
Bagalkot, KA,
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ವಿಭಾಗದಲ್ಲಿ ಪದವಿಯನ್ನು, ಸಂಪರ್ಕ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
To Download Official Press(News Paper) Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.