Loading..!

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 183 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:29 ಎಪ್ರಿಲ್ 2022
not found

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 183 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ:
* ಗ್ರಾಜುಯೇಟ್ ಅಪ್ರೆಂಟಿಸ್ - 112 ಮತ್ತು
* ಡಿಪ್ಲೋಮಾ ಅಪ್ರೆಂಟಿಸ್ - 71

No. of posts:  183

Comments

User ಏಪ್ರಿಲ್ 29, 2022, 10:10 ಪೂರ್ವಾಹ್ನ
User ಮೇ 6, 2022, 9:12 ಅಪರಾಹ್ನ