ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 183 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 183 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Savita Halli
28 ಏಪ್ರಿಲ್ 2022 Others Important

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 183 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:
* ಗ್ರಾಜುಯೇಟ್ ಅಪ್ರೆಂಟಿಸ್ - 112 ಮತ್ತು
* ಡಿಪ್ಲೋಮಾ ಅಪ್ರೆಂಟಿಸ್ - 71

Job Overview
No. of posts
183
Start Date
25 ಮೇ 2022
End Date
15 ಜೂನ್ 2022
Employment Type
FULL_TIME
Organization
KPSC Vaani (Website)
Location
ಮಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಮತ್ತು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.