ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
22 ಸೆಪ್ಟೆಂಬರ್ 2021 Others State

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಸಮಾಲೋಚಕರ ಹುದ್ದೆಗೆ (Consulting Faculty (Bio Energy and Waste Management)) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 26, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಸೂಕ್ತ ವಿವರಗಳನ್ನು ಭರ್ತಿ ಮಾಡಿ, ಕೊನೆಯ ದಿನಾಂಕದೊಳಗಾಗಿ ಈ E-Mail
ವಿಳಾಸಕ್ಕೆ ಕಳುಹಿಸಿ ಕೊಡಬೇಕು. 
ಈ ಮೇಲ್ ವಿಳಾಸ : MGIREDBLR@GMAIL.COM 

ಅಥವಾ ಕೋರಿಯರ್ / ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬೇಕು. 

ಅರ್ಜಿ ಸಲ್ಲಿಸಬೇಕಾದ ವಿಳಾಸ : 
Mahatma Gandhi Institute of Rural Energy & Development (MGIRED) 
Srirampura Cross, Jakkur, 
Bengaluru 560 064
Ph : +91-80-23626359 / 23626493
Job Overview
No. of posts
1
Start Date
22 ಸೆಪ್ಟೆಂಬರ್ 2021
End Date
26 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
ಸಮಾಲೋಚಕ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
To Download the official notification and application format
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.