ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ 14 ಬೋಧಕ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
|
Job Overview
- Start Date
- 10 ಸೆಪ್ಟೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆಯ ಕುರಿತು ಮಾಹಿತಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಬೇಕು.
Fee:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಯು 1,000/-ರೂ ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.
Age Limit:
ಹುದ್ದೆಗಳಿಗನುಸಾರ ಗರಿಷ್ಟ 35, 45 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.