ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮಂಡ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮಂಡ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ
Published by Yallamma G
25 ಮಾರ್ಚ್ 2022 Others State

ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮಂಡ್ಯದಲ್ಲಿ ಖಾಲಿ ಇರುವ  ರಿಸರ್ಚ್ ಸೈOಟಿಸ್ಟ್, ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ  ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2022 ರೊಳಗೆ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದು.
ಅಂಚೆ ಕಚೇರಿ ವಿಳಾಸ :
ನಿರ್ದೇಶಕರು, 
ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ, 
ಮಂಡ್ಯ.
ಹುದ್ದೆಗಳ ವಿವರ : 3
* ರಿಸರ್ಚ್ ಸೈOಟಿಸ್ಟ್ : 1
* ಪ್ರಯೋಗಶಾಲಾ ತಂತ್ರಜ್ಞರು : 2

Job Overview
No. of posts
3
Start Date
25 ಮಾರ್ಚ್ 2022
End Date
31 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಮಂಡ್ಯ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
* ರಿಸರ್ಚ್ ಸೈOಟಿಸ್ಟ್   : M.sc, PHD
* ಪ್ರಯೋಗಶಾಲಾ ತಂತ್ರಜ್ಞರು : ಪಿಸಿಬಿಯಲ್ಲಿ ಪಿ.ಯು.ಸಿ (12th) ವಿದ್ಯಾರ್ಹತೆ ಹೊಂದಿರಬೇಕು

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
*  ರಿಸರ್ಚ್ ಸೈOಟಿಸ್ಟ್ ರೂ. 1000/-
*  ಪ್ರಯೋಗಶಾಲಾ ತಂತ್ರಜ್ಞರು ರೂ. 500/-

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 35ವರ್ಷದಿಂದ ಗರಿಷ್ಠ 45 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.