ಭಾರತ ಸರ್ಕಾರ, ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: SSLC
Published by: Yallamma G
|
ಭಾರತ ಸರ್ಕಾರ, ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರ, ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಖಾಲಿ ಇರುವ ನಾಗರಿಕ ಅಡುಗೆ ಬೋಧಕ, MTS (ಚೌಕಿದಾರ್), ಟ್ರೇಡ್ಸ್‌ಮ್ಯಾನ್ ಮೇಟ್ (ಕಾರ್ಮಿಕ), ನಾಗರಿಕ ಮೋಟಾರ್ ಚಾಲಕ, ವಾಹನ ಮೆಕ್ಯಾನಿಕ್, ಕ್ಲೀನರ್ ಮತ್ತು ಅಗ್ನಿಶಾಮಕ ಇಂಜಿನ್ ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕ : 10/02/2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
ಅರ್ಜಿ ಸಲ್ಲಿಸುವ ವಿಧಾನ : 
The Presiding Officer, 
Civilian Direct Recruitment Board, 
CHQ, ASC Centre (South) – 2 ATC, 
Agram Post, Bangalore -560007

ಹುದ್ದೆಗಳ ವಿವರ : 71
ಕುಕ್ : 3
ನಾಗರಿಕ ಅಡುಗೆ ಬೋಧಕ : 3
MTS (ಚೌಕಿದಾರ್) : 2
ಟ್ರೇಡ್ಸ್‌ಮ್ಯಾನ್ ಮೇಟ್ (ಕಾರ್ಮಿಕ) : 8
ವಾಹನ ಮೆಕ್ಯಾನಿಕ್ : 1
ವಾಹನ ಚಾಲಕ : 9
ಕ್ಲೀನರ್ : 4
ಪ್ರಮುಖ ಅಗ್ನಿಶಾಮಕ : 1
ಅಗ್ನಿಶಾಮಕ : 30
ಅಗ್ನಿಶಾಮಕ ಇಂಜಿನ್ ಚಾಲಕ : 10

Job Overview
No. of posts
71
Start Date
22 ಜನವರಿ 2024
End Date
10 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್ಎಸ್ಎಲ್ ಸಿ (10 ನೇ ತರಗತಿ) ಮತ್ತು Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 27 ವರ್ಷ ವಯೋಮಿತಿಯನ್ನು ಮೀರಿರಬಾರದು. ವಯೋಮಿತಿ ಸಡಿಲಿಕೆ : 
- OBC ಅಭ್ಯರ್ಥಿಗಳಿಗೆ : 3 ವರ್ಷ 
- SC, ST, CAT-1 ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.