ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 10 ಸೆಕ್ರೆಟರಿ ಹುದ್ದೆಗಳಿಗೆ ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ್ ಅಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2024 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಸುವ ವಿಳಾಸ :
To Administrative Officer(PA-III),
Ministry of External Affairs, Room No-4093,
Jawahar Lal Nehru Bhawan, New Delhi
- No. of posts
- 10
- Start Date
- 23 ಮೇ 2024
- End Date
- 30 ಜೂನ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.