ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 35 ಸಲಹೆಗಾರ ಹುದ್ದೆಗಳಿಗೆ ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 35
- Start Date
- 22 ಜನವರಿ 2025
- End Date
- 1 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 01 ಫೆಬ್ರುವರಿ 2025
ಅರ್ಜಿ ಸಲ್ಲಿಸುವ ವಿಳಾಸ :
Ms. Neha Swathi, Administrative Officer (PSP-IV), Room No. 30ABC, 2nd Floor, PSP Division,
Ministry of External Affairs, Patiala House Annexe,
Tilak Marg, New Delhi – 110001
Qualification:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.