ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 25 ಹೆಡ್ ಕಾನ್ಸ್ಟೇಬಲ್, ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್, ಡೈ. ಕಮಾಂಡೆಂಟ್, ತಾಂತ್ರಿಕ ಅಧಿಕಾರಿ, ಸೆಕೆಂಡ್-ಇನ್-ಕಮಾಂಡ್ (ಡ್ಯೂಟಿ ಆಫೀಸರ್) ಮತ್ತು ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/04/2024 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
ಯೋಜಿತ ಹುದ್ದೆಗಳ ವಿವರ: 25
1. DIG : 1
2. 2TC : 1
3. Deputy Commandant : 3
4. Technical Officer (Dy.Commandant) : 2
5. Inspector : 6
6. Head Constable : 12
- No. of posts
- 25
- Start Date
- 3 ಎಪ್ರಿಲ್ 2024
- End Date
- 15 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.