ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 14 ಉಪ ನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್ ನ ಮೂಲಕ ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 14
Deputy Director (Relationship Management) : 02
Deputy Director (Solution Security) : 01
Deputy Director (Project Management)Recruitment services : 02
Assistant Director (IT Infra and Security). : 01
Assistant Director (BMS-Data Centre). : 04
Assistant Director (BMS-Disaster Recovery Centre) : 02
Assistant Director (Solution Security). : 01
Assistant Director (Security) : 01
ವಿದ್ಯಾರ್ಹತೆ : ಪದವಿ, ಬಿ.ಟೆಕ್/ ಬಿಇ
ವಯೋಮಿತಿ :
ಗರಿಷ್ಠ ವಯಸ್ಸಿನ ಮಿತಿ: 54 ವರ್ಷಗಳು
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಮಾಸಿಕ ವೇತನ :
ಉಪ ನಿರ್ದೇಶಕರು: ರೂ.67,700-2,08,700/-
ಸಹಾಯಕ ನಿರ್ದೇಶಕರು: ರೂ. 47,600-1,51,100/-
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಉದ್ಯೋಗ ಸುದ್ದಿಯಲ್ಲಿ ಈ ಖಾಲಿ ಹುದ್ದೆಯ ಜಾಹೀರಾತು ಪ್ರಕಟವಾದ ದಿನಾಂಕದಿಂದ 45 ದಿನಗಳ ಒಳಗೆ.
- Employment Type
- FULL_TIME
- Organization
- KPSC Vaani (Website)
- Location
- KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.