ಕಾರ್ಮಿಕ, ಸಾರ್ವಜನಿಕ ಕುಂದು ಕೊರತೆ ಮತ್ತು ಪಿಂಚಣಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರ್ಮಿಕ, ಸಾರ್ವಜನಿಕ ಕುಂದು ಕೊರತೆ ಮತ್ತು ಪಿಂಚಣಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
19 ಜುಲೈ 2020 Others
ಕಾರ್ಮಿಕ, ಸಾರ್ವಜನಿಕ ಕುಂದು ಕೊರತೆ ಮತ್ತು ಪಿಂಚಣಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 17-08-2020 ಕೊನೆಯ ದಿನಾಂಕವಾಗಿದೆ. * ಹುದ್ದೆಗಳ ವಿವರ : - ವಿಜಿಲನ್ಸ್ ಕಮಿಷನರ್
Job Overview
Start Date
19 ಜುಲೈ 2020
End Date
17 ಆಗಸ್ಟ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಸಿವಿಲ್ ಹುದ್ದೆಯಲ್ಲಿ ಪೊಲೀಸ್ ಆಡಳಿತ ಸೇರಿದಂತೆ ಜಾಗರೂಕತೆ, ನೀತಿ ನಿರೂಪಣೆ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಜ್ಞಾನ ಮತ್ತು ಅನುಭವ ಹೊಂದಿರುಬೇಕು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.