ಗಣಿ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗಣಿ ಸಚಿವಾಲಯದಲ್ಲಿ ಖಾಲಿ ಇರುವ ಕಾನೂನು ಸಹಾಯಕ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 12/12/2022 ಕ್ಕೆ ಅಥವಾ ಅದಕ್ಕೂ ಮುಂಚಿತವಾಗಿ e-mail ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಮೇಲ್ : yogesh.patel117@govt.in
ಹುದ್ದೆಗಳ ವಿವರ : 6
ಸೀನಿಯರ್ ಕಾನೂನು ಸಹಾಯಕ (ಹಂತ – III) : 2
ಜೂನಿಯರ್ ಕಾನೂನು ಸಹಾಯಕ (ಹಂತ – II) : 2
ಜೂನಿಯರ್ ಕಾನೂನು ಸಹಾಯಕ (ಹಂತ – I) : 2
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಸಂಸ್ಥೆಯ ಹೆಸರು : ಮಿನಿಸ್ಟ್ರಿ ಆಫ್ ಮೈನ್ಸ್
ಪೋಸ್ಟ್ ವಿವರಗಳು : ಸೀನಿಯರ್ ಕಾನೂನು ಸಹಾಯಕ
Under Secretary (Establishment)
Ministry of mains, Room No - 303
3rd flour Shastri Bhavan New Delhi
- No. of posts
- 6
- Start Date
- 19 ನವೆಂಬರ್ 2022
- End Date
- 12 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ನವ ದೆಹಲಿ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.