ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಸಿ ಹುದ್ದೆಗಳ ನೇರ ನೇಮಕಾತಿ

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಸಿ ಹುದ್ದೆಗಳ ನೇರ ನೇಮಕಾತಿ
Published by Yallamma G
28 ಸೆಪ್ಟೆಂಬರ್ 2022 Others State

ಮೈಸೂರು ಪಾಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 4
* ಪ್ರಧಾನ ವ್ಯೆವಸ್ಥಾಪರು : 1
* ವ್ಯೆವಸ್ಥಾಪರು : 1
* ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ : 1
* ಸೀನಿಯರ್ ಕೆಮಿಸ್ಟ್ : 1

Job Overview
No. of posts
4
Start Date
27 ಸೆಪ್ಟೆಂಬರ್ 2022
End Date
26 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಮೈಸೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Sc/ MBA/ M.Com/ B.Sc/ Diploma ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಬಾರದು.
OBC ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯೋಮಿತಿಯನ್ನು ಮೀರಬಾರದು.
SC/ST ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.