ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (OMPL)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

Published by: Yallamma G
|
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (OMPL)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (OMPL)ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಎಂಜಿನೀರ್ಸ್ ಮತ್ತು ಅಸಿಸ್ಟೆಂಟ್ ಎಸ್ಎಕ್ಯುಟಿವ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 28/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.

ಹುದ್ದೆಗಳ ವಿವರ : 65
Chemical : 20
Mechanical : 20
Civil : 03 
Electrical : 06
Instrumentation : 07
Metallurgy : 01
Computer Science : 06
Chemistry : 02

Job Overview
No. of posts
65
Start Date
29 ಎಪ್ರಿಲ್ 2022
End Date
28 ಮೇ 2022
Employment Type
FULL_TIME
Organization
KPSC Vaani (Website)
Location
ಮಂಗಳೂರು, KA,
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಗುಂಪುಚರ್ಚೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ME/ M.Tech/ BE/ B.Tech./ B.Sc/ Engineering ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100/-  ಅರ್ಜಿ ಶುಲ್ಕ ಪಾವತಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯ ಸಡಿಲಿಕೆ ನೀಡಲಾಗಿತ್ತದೆ.

To Download Official Notification

Comments