ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (OMPL)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (OMPL)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by Yallamma G
25 ಏಪ್ರಿಲ್ 2022 Others

ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (OMPL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.

ಹುದ್ದೆಗಳ ವಿವರ : 
Assistant Executive : 04
Assistant Executive (Marketing) ; 06
Assistant Executive (Corporate Communication) : 01
Assistant Enginee : 1
Assistant Executive (Finance) :   05
Assistant Executive (Internal Audit) : 1
Assistant Executive (Secretarial) : 02
Assistant Executive (Shipping) : 01

Job Overview
No. of posts
21
Start Date
25 ಎಪ್ರಿಲ್ 2022
End Date
21 ಮೇ 2022
Employment Type
FULL_TIME
Organization
KPSC Vaani (Website)
Location
ಮಂಗಳೂರು, KA,
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ MBA/ Diploma/ CA/ ICAI/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ  ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100/-  ಅರ್ಜಿ ಶುಲ್ಕ ಪಾವತಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯ ಸಡಿಲಿಕೆ ನೀಡಲಾಗಿತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.