Loading..!

ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree PG
Published by: Surekha Halli | Date:23 ಜೂನ್ 2020
not found
ಬೆಂಗಳೂರಿನಲ್ಲಿರುವ ನಿರ್ದೇಶಕರ ಕಚೇರಿ ಪೌರಾಡಳಿತ ನಿರ್ದೇಶನಾಲಯದಲ್ಲಿ ಖಾಲಿ ಇರುವ ಎಸ್‌ಡಬ್ಲ್ಯೂಎಂ ತಜ್ಞ ಮತ್ತು Procurement Specialist (ಖರೀದಿ ತಜ್ಞ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 30-06-2020 ಕೊನೆಯ ದಿನಾಂಕವಾಗಿದೆ.
No. of posts:  2

Comments