ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
22 ಜೂನ್ 2020 Others
Tags: Degree PG
ಬೆಂಗಳೂರಿನಲ್ಲಿರುವ ನಿರ್ದೇಶಕರ ಕಚೇರಿ ಪೌರಾಡಳಿತ ನಿರ್ದೇಶನಾಲಯದಲ್ಲಿ ಖಾಲಿ ಇರುವ ಎಸ್‌ಡಬ್ಲ್ಯೂಎಂ ತಜ್ಞ ಮತ್ತು Procurement Specialist (ಖರೀದಿ ತಜ್ಞ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 30-06-2020 ಕೊನೆಯ ದಿನಾಂಕವಾಗಿದೆ.
Job Overview
No. of posts
2
Start Date
22 ಜೂನ್ 2020
End Date
30 ಜೂನ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಎಸ್‌ಡಬ್ಲ್ಯೂಎಂ ತಜ್ಞ : ಎನ್ವಿರಾನ್ಮೆಂಟಲ್ ಎಂಜಿನಿಯರ್ I ನಲ್ಲಿ ಎಂ.ಟೆಕ್ ಐ ಬಿಇ ಮಾಡಿರಬೇಕು ಮತ್ತು 3 ವರ್ಷಗಳ ಅನುಭವದೊಂದಿಗೆ ಹೊಂದಿರಬೇಕು.

- Procurement Specialist : ಸಿವಿಲ್‌ ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು 5 ವರ್ಷಗಳ ಅನುಭವ ಹೊಂದಿರಬೇಕು.
To view official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.