ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕಾರರ, ಬೆರಳಚ್ಚು ನಕಲುಗಾರ, ಜವಾನ (ಸೇವಕರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:15 ಜನವರಿ 2019
ಅರ್ಜಿಗಳನ್ನು ಮೈಸೂರು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/mysuru-onlinerecruitment ಮತ್ತು http://karnatakajudiciary.kar.nic.in/districtrecruitment.asp ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ದಿನಾಂಕ 15.01.2019 ರಿಂದ ದಿನಾಂಕಃ 14.02.2019 ರ ರಾತ್ರಿ 11.59ರವರೆಗೆ ಮಾತ್ರ ಸಲ್ಲಿಸತಕ್ಕದ್ದು ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಚಲನ್ ಮುಖಾಂತರ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕಃ 17.02.2019 ಆಗಿರುತ್ತದೆ.
Comments