ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕಾರರ, ಬೆರಳಚ್ಚುಗಾರ, ಶೀಘ್ರಲಿಪಿಕಾರ, ಜವಾನ (ಸೇವಕರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
|
Job Overview
- Start Date
- 18 ಫೆಬ್ರುವರಿ 2019
- End Date
- 20 ಮಾರ್ಚ್ 2019
- Last Payment
- 23 ಮಾರ್ಚ್ 2019
- Employment Type
- FULL_TIME
- Organization
- KPSC Vaani (Website)
- Location
- ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕ, KA,
Selection Procedure:
ಜವಾನ (PEON) ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ.
* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ.
Qualification:
ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು
ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಬೆರಳಚ್ಚುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

Fee:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 200/-
ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100-00/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100-00/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.