ಕರ್ನಾಟಕ ಸರ್ಕಾರದ ಉದ್ಯಮವಾಗಿರುವ ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿ, ಇಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Yallamma G
|
ಕರ್ನಾಟಕ ಸರ್ಕಾರದ ಉದ್ಯಮವಾಗಿರುವ ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿ, ಇಲ್ಲಿ  ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ  ಖಾಲಿ ಇರುವ ಮೀಸಲಿರಿಸಿರುವ ಮತ್ತು ಇತರೆ ವೃಂದದ ಪ್ರದಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಮಾರಾಟ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/04/2022  ರೊಳಗೆ ಅಂಚೆ  ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 05 
 * ಪ್ರದಾನ ವ್ಯವಸ್ಥಾಪಕರು : 1
 * ವ್ಯವಸ್ಥಾಪಕರು : 1
 * ಮಾರಾಟ ಅಧಿಕಾರಿ : 1
* ಅಸಿಸ್ಟಂಟ್ ವರ್ಕ್ಸ್ ಮ್ಯಾನೇಜರ್ : 1
* ಸೀನಿಯರ್ ಕಮಿಸ್ಟ್ : 1

Job Overview
No. of posts
5
Start Date
15 ಮಾರ್ಚ್ 2022
End Date
18 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಮೈಸೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ M.Sc, MBA, P.G Diploma in marketing managment,Bsc(Chem) ವಿದ್ಯಾರ್ಹತೆಯನ್ನು ಹೊಂದಿರಬೇಕು, ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ತಿಳಿದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification

Comments