ಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Rukmini Krushna Ganiger
05 ಜುಲೈ 2021
Others
State
ಭಾರತ ದೇಶದ ಆರನೇಯ ಮತ್ತು ಕರ್ನಾಟಕ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ವಿಶ್ವವಿದ್ಯಾನಿಲಯ. ಹಾಗೆಯೇ ಬ್ರಿಟಿಷರ ಭಾರತದ ಸರಹದ್ದಿನ ಹೊರಗೆ ಸ್ಥಾಪಿತವಾದ ದೇಶದ ಮೊದಲ ವಿಶ್ವವಿದ್ಯಾನಿಲಯವಾಗಿರುವ ಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ (ಮಹಿಳಾ) ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 13 /ಜುಲೈ/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 1
- Start Date
- 5 ಜುಲೈ 2021
- End Date
- 13 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Qualification:
-ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ಇನ್ ಸೋಶಿಯಲ್ ಸೈನ್ಸ್ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.