ಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಫೆಲೋ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:24 ಜುಲೈ 2021
![not found](/media/notifications/images/Others/MU_1.jpg)
- ಭಾರತ ದೇಶದ ಆರನೇಯ ಮತ್ತು ಕರ್ನಾಟಕ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ವಿಶ್ವವಿದ್ಯಾನಿಲಯ. ಹಾಗೆಯೇ ಬ್ರಿಟಿಷರ ಭಾರತದ ಸರಹದ್ದಿನ ಹೊರಗೆ ಸ್ಥಾಪಿತವಾದ ದೇಶದ ಮೊದಲ ವಿಶ್ವವಿದ್ಯಾನಿಲಯವಾಗಿರುವಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದಲ್ಲಿ 04 ಪ್ರಾಜೆಕ್ಟ್ ಫೆಲೋ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 02 /ಆಗಸ್ಟ್/ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ office@ioe.uni-mysore.ac.in, ಮತ್ತು coordinator@ioe.uni-mysore.ac.in ವಿಳಾಸಕ್ಕೆ ಮೇಲ್ (Email) ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 4
Comments