ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Hanamant Katteppanavar
28 ಏಪ್ರಿಲ್ 2021 Others
Tags: PG Ph.D
ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಪ್ರಕ್ರಿಯೆಯು ಮೇ 05, 2021ಕ್ಕೆ ಕೊನೆಗೊಳ್ಳುತ್ತದೆ.
Job Overview
End Date
5 ಮೇ 2021
Employment Type
FULL_TIME
Organization
KPSC Vaani (Website)
Location
ಮೈಸೂರು, ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಹುದ್ದೆಗಳಿಗೆ ಅನುಗುಣವಾಗಿ
- ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ : M.Sc. in SericuIture and Seri-biotechnology

- ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗೆ:  Ph.D. in Sericulture with research experience in silk bio materials or any bio-materials. ಅಥವಾ M. Tech in Materials Science with 3-4 years of research experience in bio-materials selection ನಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
To Download the official notification
Related Tags: PG Ph.D
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.