ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Basavaraj Halli
01 ಮಾರ್ಚ್ 2020
District Court
Job Overview
- No. of posts
- 17
- Start Date
- 1 ಎಪ್ರಿಲ್ 2020
- End Date
- 30 ಎಪ್ರಿಲ್ 2020
- Employment Type
- FULL_TIME
- Organization
- KPSC Vaani (Website)
- Location
- ಮೈಸೂರು, KA,
Qualification:
ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
Fee:
* ಸಾಮಾನ್ಯ ವರ್ಗಕೆ ಸೇರಿದ ಅಭ್ಯರ್ಥಿಗಳಿಗೆ ರೂ 300/-
* ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ. 150/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
* ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ. 150/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು.
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.