ಮೈಸೂರು ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಅಕ್ಟೋಬರ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 19
- Start Date
- 7 ಅಕ್ಟೋಬರ್ 2024
- End Date
- 30 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಮೈಸೂರು ಜಿಲ್ಲಾ, KA,
Selection Procedure:
ಗ್ರಾಮ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ PUC, ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣೀಕರಣ ಕೋರ್ಸ್ ಪೂರ್ಣಗೊಳಿಸಿರಬೇಕು.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Apply online Mysuru Gram Panchayat Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Comments