Loading..!

ಜಿಲ್ಲಾ ಪಂಚಾಯತ ಸಹಾಯಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಎಡಿಪಿಸಿ) ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ
Published by: Rukmini Krushna Ganiger | Date:6 ಜುಲೈ 2021
not found
- ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿಯಿರುವ01 ಸಹಾಯಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಎಡಿಪಿಸಿ) ಮತ್ತು 13 ತಾಂತ್ರಿಕ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ NIC ಯ ಮೈಸೂರ ಜಿಲ್ಲಾ ವೆಬ್ಸೈಟ್  ನಲ್ಲಿ ನಿಗದಿತ ನಮೂನೆಯು ಲಭ್ಯವಿದ್ದು, ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಸದರಿ ಹುದ್ದೆಗಳು ತಾತ್ಕಾಲಿಕವಾಗಿರುತ್ತವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/07/2021
No. of posts:  14

Comments