ಜಿಲ್ಲಾ ಪಂಚಾಯತ ಸಹಾಯಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಎಡಿಪಿಸಿ) ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ

Published by: Rukmini Krushna Ganiger
|
ಜಿಲ್ಲಾ ಪಂಚಾಯತ ಸಹಾಯಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಎಡಿಪಿಸಿ) ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ
- ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿಯಿರುವ 01 ಸಹಾಯಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಎಡಿಪಿಸಿ) ಮತ್ತು 13 ತಾಂತ್ರಿಕ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ NIC ಯ ಮೈಸೂರ ಜಿಲ್ಲಾ ವೆಬ್ಸೈಟ್  ನಲ್ಲಿ ನಿಗದಿತ ನಮೂನೆಯು ಲಭ್ಯವಿದ್ದು, ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಸದರಿ ಹುದ್ದೆಗಳು ತಾತ್ಕಾಲಿಕವಾಗಿರುತ್ತವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/07/2021
Job Overview
No. of posts
14
Start Date
30 ಜೂನ್ 2021
End Date
8 ಜುಲೈ 2021
Employment Type
FULL_TIME
Organization
KPSC Vaani (Website)
Location
Karnataka, KA,
Qualification:
- ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಸೇವಾನುಭವ ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ (ಬಿಇ/ಬಿ.ಟೆಕ್ ), ಡಿಪ್ಲೋಮಾ ಇನ್ ಸಿವಿಲ್ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
Age Limit:
- ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕನಿಷ್ಟ 18 ವರ್ಷ ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.