ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಯೋಜನಾ ಸಹಾಯಕ (ಪ್ರಾಜೆಕ್ಟ್ ಅಸಿಸ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
26 ಏಪ್ರಿಲ್ 2021
Others
Job Overview
- Start Date
- 24 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- ಮೈಸೂರು, ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಂಗೀಕೃತ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು MSc ಸ್ನಾತಕೋತ್ತರ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 28 ವರ್ಷ ವಯೋಮಿತಿಯನ್ನು ಮೀರಿರಬಾರದು, ಹಾಗೂ ಪ.ಜಾ/ ಪ.ಪಂ/ ಒಬಿಸಿ/ ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ salundibasappa@gmail.com ವಿಳಾಸಕ್ಕೆ ಈ-ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ salundibasappa@gmail.com ವಿಳಾಸಕ್ಕೆ ಈ-ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
To Download the Official Notification
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
PG
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.