Loading..!

Mysuru ZP Recruitment: ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Basavaraj Halli | Date:22 ಮಾರ್ಚ್ 2021
not found
ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸಲು ಒಟ್ಟು 04 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಮಾರ್ಚ್ 31, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ: 

ಅರಣ್ಯ ತಾಂತ್ರಿಕ ಸಹಾಯಕರು: 01 ಹುದ್ದೆಗಳು

ಕೃಷಿ ತಾಂತ್ರಿಕ ಸಹಾಯಕರು: 03 ಹುದ್ದೆಗಳು
No. of posts:  4

Comments