ನಬಾರ್ಡ್ ಕನ್ಸಲ್ಟೆನ್ಸಿ ಸರ್ವಿಸಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನಬಾರ್ಡ್ ಕನ್ಸಲ್ಟೆನ್ಸಿ ಸರ್ವಿಸಸ್ ನಲ್ಲಿ ಖಾಲಿ ಇರುವ ಒಟ್ಟು 18 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯು ದಿನಾಂಕ 18 ಜುಲೈ 2023 ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Job Overview
- No. of posts
- 18
- Start Date
- 11 ಜುಲೈ 2023
- End Date
- 18 ಜುಲೈ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದ ಪಟ್ಟ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿ ಪದವಿಯನ್ನು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Apply online nabard consultancy services recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.