Loading..!

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:20 ಜನವರಿ 2020
not found
NABARD Office Attendant Recruitment 2020:
ಕೇಂದ್ರ ಸರಕಾರದ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಂಗ್ ಸರ್ವಿಸ್ /ರಾಜಭಾಷಾ ಸರ್ವಿಸ್ / ಲೀಗಲ್ ಸರ್ವಿಸ್ ನಲ್ಲಿ ಖಾಲಿ ಉಳಿದಿರುವ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಹುದ್ದೆಗಳ ವಿಂಗಡನೆ:
ಅಸಿಸ್ಟೆಂಟ್ ಮ್ಯಾನೇಜರ್ (ಆರ್ ಡಿಬಿಎಸ್) - 139
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ರಾಜ್ ಭಾಷಾ) - 08
ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) - 03

* ಪೂರ್ವಭಾವಿ ಪರೀಕ್ಷೆಗೆ ಕರ್ನಾಟಕ ರಾಜ್ಯದ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಹಾಸನ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
* ರಾಜ್ಯದಲ್ಲಿ ಮುಖ್ಯ ಪರೀಕ್ಷೆ ನಡೆಯುವ ಕೇಂದ್ರ: ಬೆಂಗಳೂರು
No. of posts:  150
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments