ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Basavaraj Halli
|
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
NABARD Office Attendant Recruitment 2020: ಕೇಂದ್ರ ಸರಕಾರದ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಂಗ್ ಸರ್ವಿಸ್ /ರಾಜಭಾಷಾ ಸರ್ವಿಸ್ / ಲೀಗಲ್ ಸರ್ವಿಸ್ ನಲ್ಲಿ ಖಾಲಿ ಉಳಿದಿರುವ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಹುದ್ದೆಗಳ ವಿಂಗಡನೆ: ಅಸಿಸ್ಟೆಂಟ್ ಮ್ಯಾನೇಜರ್ (ಆರ್ ಡಿಬಿಎಸ್) - 139 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ರಾಜ್ ಭಾಷಾ) - 08 ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) - 03 * ಪೂರ್ವಭಾವಿ ಪರೀಕ್ಷೆಗೆ ಕರ್ನಾಟಕ ರಾಜ್ಯದ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಹಾಸನ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ. * ರಾಜ್ಯದಲ್ಲಿ ಮುಖ್ಯ ಪರೀಕ್ಷೆ ನಡೆಯುವ ಕೇಂದ್ರ: ಬೆಂಗಳೂರು
Job Overview
No. of posts
150
Start Date
20 ಜನವರಿ 2020
End Date
3 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅಭ್ಯರ್ಥಿಗಳಲ್ಲೂ ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಹುದ್ದೆಗಳಿಗನುಗುಣವಾಗಿ ಸಂಬಂಧಿಸಿದ ವಿಷಯಗಳಲ್ಲಿ ಪದವಿ, Phd, ಚಾರ್ಟೆಡ್ ಕಂಟೆಂಟ್(CA), ಕಾಸ್ಟ್ ಅಕೌಂಟೆಂಟ್, ಸೇರಿ ವಿವಿಧ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕಾಗಿರುತ್ತದೆ
Fee:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 800 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, SC / ST / ಅಂಗವಿಕಲ ಅಭ್ಯರ್ಥಿಗಳಿಗೆ 150 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ದಿನಾಂಕ ಜನವರಿ 01, 2020ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.
* OBC ಅಭ್ಯರ್ಥಿಗಳಿಗೆ 03 ವರ್ಷ, SC ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕೆ ನೀಡಲಾಗಿದೆ
to download official notification NABARD Office Attendant Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.