Loading..!

ನಬಾರ್ಡ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
| Date:19 ಸೆಪ್ಟೆಂಬರ್ 2019
not found
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರೂಪ್ ಬಿ ವೃಂದದ ಡೆವಲಪ್ಮೆಂಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ :
* ಡೆವಲಪ್ಮೆಂಟ್ ಅಸಿಸ್ಟೆಂಟ್ (ಜನರಲ್ ) - 82 ಮತ್ತು
* ಹಿಂದಿ ಡೆವಲಪ್ಮೆಂಟ್ ಅಸಿಸ್ಟೆಂಟ್ - 09
ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 2 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೀದರ್, ದಾವಣಗೆರೆ, ಕಲಬುರಗಿ, ಹಾಸನ್, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಡ್ಯ, ಮೈಸೂರು, ಮಂಗಳೂರು, ಶಿವಮೊಗ್ಗ ಮತ್ತು ಉಡುಪಿ .
* ಮುಖ್ಯಪರೀಕ್ಷೆ : ಬೆಂಗಳೂರು
No. of posts:  91
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments