ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿ 2019 : ಪದವೀಧರ ಅಭ್ಯಥಿಗಳಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
|
Job Overview
- No. of posts
- 79
- Start Date
- 10 ಮೇ 2019
- End Date
- 26 ಮೇ 2019
- Last Payment
- 26 ಮೇ 2019
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು 2 ಹಂತದ ಪರೀಕ್ಷೆಯನ್ನು (Prelims + Mains) ಒಳಗೊಂಡಿದ್ದು ಕೊನೆಗೆ ಸಂದರ್ಶನ ನಡೆಸಿ ಅಂತಿಮ ಪಟ್ಟಿ ಬಿಡುಗಡೆಗೊಳಿಸಲಾಗುವದು.
Qualification:
* ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವಿವಿದ್ಯಾಲಯದಿಂದ ಹೊಂದಿರಬೇಕು ಮತ್ತು
* ವಿವಿಧ ವಿಭಾಗದ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆಯಾ ವಿಭಾಗದ ವಿಷಯದಲ್ಲಿ ಪದವಿಯನ್ನು ಪುರ್ಣಗಳಿಸಿರಬೇಕು
ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.

Age Limit:
ದಿನಾಂಕ 01 ಮೇ 2019 ರಂದು ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
** ಪರಿಶಿಷ್ಟ ಜಾತಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಬಿಡಿ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯ್ನು ನೀಡಲಾಗಿರುತ್ತದೆ.

Comments