ನಬಾರ್ಡ್ ಬ್ಯಾಂಕ್ ದಿಂದ ಒಟ್ಟು 170 ಸಹಾಯಕ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನಬಾರ್ಡ್ ಬ್ಯಾಂಕ್ ದಿಂದ ಒಟ್ಟು 170 ಸಹಾಯಕ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
21 ಜುಲೈ 2022 Others

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್)ದಲ್ಲಿನ ಅಸಿಸ್ಟಂಟ್ ಮ್ಯಾನೇಜರ್ ಒಟ್ಟು 170 ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 18 ಜುಲೈ 2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 07 ಆಗಸ್ಟ್ 2022ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 

Job Overview
No. of posts
170
Start Date
18 ಜುಲೈ 2022
End Date
7 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ  ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದ ಪಟ್ಟ ವಿಷಯದಲ್ಲಿ ಪದವಿಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 800/- 
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.