Loading..!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Bhagya R K
|
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ಒಟ್ಟು 150 ಜನರಲ್, ಕಂಪನಿ ಸೆಕ್ರಟರಿ, ಸಿವಿಲ್ ಎಂಜಿನಿಯರಿಂಗ್, ಮತ್ತು ಫೈನಾನ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯು ದಿನಾಂಕ 23 ಸೆಪ್ಟೆಂಬರ್ 2023 ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 150 
ಜನರಲ್ - 77 
ಕಂಪ್ಯೂಟರ್/ ಇನ್ ಫಾರ್ಮಶನ್ ಟೆಕ್ನಲಾಜಿ - 40 
ಫೈನಾನ್ಸ್ - 15 
ಕಂಪನಿ ಸೆಕ್ರಟರಿ - 03 
ಸಿವಿಲ್ ಎಂಜಿನಿಯರಿಂಗ್ - 03 
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ - 03  
ಜಿಯೋ ಇನ್ ಫಾರ್ಮಶನ್ - 02 
ಫಾರೆಸ್ಟ್ರಿ - 02 
ಫುಡ್ ಪ್ರೊಸೆಸಿಂಗ್ - 02 
ಸ್ಟಾಸ್ಟಿಸ್ಟಿಕ್ಸ್ - 02 
ಮಾಸ್ ಅಮ್ಯುನಿಕೇಷನ್/ ಮೀಡಿಯಾ ಸ್ಪೆಷಲಿಸ್ಟ್ - 01 

Job Overview
No. of posts
150
Start Date
4 ಸೆಪ್ಟೆಂಬರ್ 2023
End Date
23 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ  ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದ ಪಟ್ಟ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿ ಪದವಿಯನ್ನು ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 800/- 
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 150/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.

To Download the official notification
Related Tags: Degree

Comments