ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
30 ಸೆಪ್ಟೆಂಬರ್ 2024
Others
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ಒಟ್ಟು 108 ಆಫೀಸ್ ಅಟೆಂಡೆಂಟ್ ಗ್ರೂಪ್-C ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 02/10/2024 ದಿಂದ ಪ್ರಾರಂಭಗೊಂಡು, 21/10/2014 ದಿನಾಂಕಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯವಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 108
- Start Date
- 2 ಅಕ್ಟೋಬರ್ 2024
- End Date
- 21 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- All over India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.