ನೈನಿಥಾಲ್ ಬ್ಯಾಂಕ್ ಲಿಮಿಟೆಡ್ ಮ್ಯಾನೇಜ್ಮೆಂಟ್ ಟ್ರೈನಿ ಹಾಗೂ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by Yallamma G
10 ಫೆಬ್ರವರಿ 2022
Others
State
ನೈನಿಥಾಲ್ ಬ್ಯಾಂಕ್ ಲಿಮಿಟೆಡ್ ಭಾರತದೆಲ್ಲೆಡೆ ಖಾಲಿ ಇರುವ 100 ಮ್ಯಾನೇಜ್ಮೆಂಟ್ ಟ್ರೈನಿ ಹಾಗೂ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 15/02/2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 100
Management Trainee : 50
Clerks : 50
Management Trainee : 50
Clerks : 50
Job Overview
- No. of posts
- 100
- Start Date
- 10 ಫೆಬ್ರುವರಿ 2022
- End Date
- 15 ಫೆಬ್ರುವರಿ 2022
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Apply online : Nainital Bank Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.