ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ 39 ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಸಲ್ಲಿಸುವ ಕೊನೆಯ ದಿನಾಂಕಗಳು :
Technicial Assistant, Technical Officer, Senior Technical Officer, ಹುದ್ದೆಗಳಿಗೆ ದಿನಾಂಕ 21/04/2022
Project Assistant,Project Associate, Research Associate, Principal Project Associate ಹುದ್ದೆಗಳಿಗೆ ದಿನಾಂಕ 30/04/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ :39
Technicial Assistant : 19
Technical Officer : 01
Senior Technical Officer : 06
Project Assistant : 01
Project Associate : 09
Research Associate : 01
Principal Project Associate : 02
- No. of posts
- 39
- Start Date
- 19 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
Qualification:
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 100/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.